ತುಮಕೂರು ಪೊಲೀಸರಿಂದ ಶಂಕಿತ ಉಗ್ರರ ಬಂಧನ

ದಾವಣಗೆರೆ: ಪಾಕಿಸ್ತಾನ ಮೂಲದ ಶಂಕಿತ ಉಗ್ರರೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇರೆಗೆ ದಾವಣಗೆರೆ ಮತ್ತು ತುಮಕೂರಿನ ಇಬ್ಬರು ಯುವಕರನ್ನು ತುಮಕೂರು ಪೊಲೀಸರು ಬಂಧಿಸಿದ್ದಾರೆ. ನಗರದ ಬೀಡಿ ಲೇಔಟ್ ನಿವಾಸಿ ಜಮೀರ್ ಖಾನ್(22) ಮತ್ತು ತುಮಕೂರಿನ ಅಲ್ಲಾಭಕ್ಷಿ ಬಂಧಿತ ಯುವಕರು. ಇವರು ಪಾಕಿಸ್ತಾನ ಮೂಲದ ಶಂಕಿತ ಉಗ್ರರಾದ ಶಾಬಾಸ್ ಭುಟ್ಟಿ ಮತ್ತು ರಾಣಾ ಉನೇನ್ ಜೊತೆ ನಿರಂತರ ಸಂಪರ್ಕದಲ್ಲಿದ್ದರು ಎಂಬ ಮಾಹಿತಿ ಗುಪ್ತಚರ ಇಲಾಖೆಗೆ ಲಭ್ಯವಾಗಿತ್ತು. ಈ ಮಾಹಿತಿಯ ಆಧಾರದ ಮೇಲೆ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ. ವಾಟ್ಸಾಪ್, ಇನ್‌ಸ್ಟಾಗ್ರಾಂ … Continue reading ತುಮಕೂರು ಪೊಲೀಸರಿಂದ ಶಂಕಿತ ಉಗ್ರರ ಬಂಧನ