ವೈದ್ಯಕೀಯ ತಪಾಸಣೆ ಬಳಿಕ ಮಠಕ್ಕೆ ನಿರ್ಗಮಿಸಿದ ಸ್ವಾಮೀಜಿ

ದಾವಣಗೆರೆ: ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಪದಚ್ಯುತಿ ಜಗದ್ಗುರು ಶ್ರೀವಚನಾನಂದ ಸ್ವಾಮೀಜಿ ಗುರುವಾರ ವಿಚಾರಣೆಗೊಳಪಡಿಸಿದ ಬಳಿಕ ವೈದ್ಯಕೀಯ ತಪಾಸಣೆಗೊಳಪಡಿಸಲಾಯಿತು. ಗುರುಪೀಠದಲ್ಲಿ ಶಿಕ್ಷಣ ಪಡೆಯುತ್ತಿದ್ದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಪದಚ್ಯುತಿ ಪೀಠಾಧಿಪತಿ ಶ್ರೀವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಬಾಲಕನ ತಾಯಿ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದರು. ಲಕ್ಷ್ಮೇಶ್ವರ ಪೊಲೀಸರು ಈ … Continue reading ವೈದ್ಯಕೀಯ ತಪಾಸಣೆ ಬಳಿಕ ಮಠಕ್ಕೆ ನಿರ್ಗಮಿಸಿದ ಸ್ವಾಮೀಜಿ