ಈಡಿಗರ ಹಕ್ಕುಗಳಿಗಾಗಿ ಹೋರಾಟ; ಮಧು ಬಂಗಾರಪ್ಪ ವಿರುದ್ಧ ಚುನಾವಣಾ ಕಣಕ್ಕೆ ಸ್ವಾಮೀಜಿ?
ದಾವಣಗೆರೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ರಾಜಕೀಯವಾಗಿ ಸೋಲಿಸುವುದೇ ಉದ್ದೇಶವಾಗಿದ್ದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸೊರಬ ಕ್ಷೇತ್ರದಿಂದ ಯಾವುದೇ ರಾಜಕೀಯ ಪಕ್ಷದ ಅಭ್ಯರ್ಥಿಯಾಗಿ ಅಥವಾ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆಯನ್ನೂ ಪರಿಗಣಿಸಲಾಗುತ್ತಿದೆ ಎಂದು ನಾರಾಯಣಗುರು ಶಕ್ತಿ ಪೀಠದ ಶ್ರೀಪ್ರಣವಾನಂದ ಸ್ವಾಮೀಜಿ ಸುಳಿವು ನೀಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹೋರಾಟ ಕೇವಲ ಒಬ್ಬ ವ್ಯಕ್ತಿಯ ವಿರುದ್ಧವಲ್ಲ. ಈಡಿಗ ಸಮುದಾಯದ ಗೌರವ, ಹಕ್ಕು ಹಾಗೂ ರಾಜಕೀಯ ಪ್ರಾತಿನಿಧ್ಯಕ್ಕಾಗಿ ನಡೆಯುತ್ತಿರುವ ಹೋರಾಟವಾಗಿದೆ. ಸಮುದಾಯದ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ದೊರೆಯುವವರೆಗೆ … Continue reading ಈಡಿಗರ ಹಕ್ಕುಗಳಿಗಾಗಿ ಹೋರಾಟ; ಮಧು ಬಂಗಾರಪ್ಪ ವಿರುದ್ಧ ಚುನಾವಣಾ ಕಣಕ್ಕೆ ಸ್ವಾಮೀಜಿ?
Copy and paste this URL into your WordPress site to embed
Copy and paste this code into your site to embed