ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ತಿರುಗಿಬಿದ್ದ ಕೇಸರಿ ಪಡೆ

ದಾವಣಗೆರೆ: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಬಿಜೆಪಿ ವಿರುದ್ಧ ನೀಡಿದ್ದ ಅವಹೇಳನಕಾರಿ ಹೇಳಿಕೆಗಳ ಖಂಡಿಸಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರ ಆಕ್ರೋಶದ ಜ್ವಾಲೆ ಸ್ಫೋಟಗೊಂಡಿದೆ. ಬಿಜೆಪಿ ಮುಖಂಡರು ಮತ್ತು ನೂರಾರು ಕಾರ್ಯಕರ್ತರು ಪ್ರದೀಪ್ ಈಶ್ವರ್ ವಿರುದ್ಧ ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಅವರ ನಾಮಪತ್ರ ಸಲ್ಲಿಕೆ ವೇಳೆ ನಗರಕ್ಕೆ ಆಗಮಿಸಿದ್ದ ಪ್ರದೀಪ್ ಈಶ್ವರ್, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಬಳಸಿದ್ದ ಶಬ್ದಗಳು ಈಗ ಕಿಚ್ಚು ಹಚ್ಚಿವೆ. ಈ ಅವಹೇಳನಕಾರಿ ಮಾತಿಗೆ ಕೆರಳಿದ್ದ … Continue reading ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ತಿರುಗಿಬಿದ್ದ ಕೇಸರಿ ಪಡೆ