ಒಂದೇ ಕುಟುಂಬದ ನಾಲ್ವರು ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್: 25–30 ಕೋಟಿ ರೂ. ವಂಚನೆ ಆರೋಪ

ದಾವಣಗೆರೆ: ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿರುವ ಪ್ರಕರಣಕ್ಕೆ ಇದೀಗ ಮಹತ್ವದ ತಿರುವು ಸಿಕ್ಕಿದ್ದು, ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿಸಿ ಹೆಚ್ಚಿನ ಲಾಭ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ವಂಚಿಸಿರುವ ಆರೋಪ ಕೇಳಿಬಂದಿದೆ. ದಾವಣಗೆರೆಯ ಬನಶಂಕರಿ ಬಡಾವಣೆಯ ರಮೇಶ್ ಕುಮಾರ್ ಎಂಬಾತ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಪ್ರತಿ ತಿಂಗಳು ಹೆಚ್ಚಿನ ಲಾಭ ನೀಡುವುದಾಗಿ ಹೇಳಿ ಹಲವರಿಂದ ಹಣ ಪಡೆದಿದ್ದ ಎನ್ನಲಾಗಿದೆ. ₹1 ಲಕ್ಷಕ್ಕೆ ಪ್ರತಿ ತಿಂಗಳು ₹8 ಸಾವಿರ ಬಡ್ಡಿ ನೀಡುವುದಾಗಿ ಆಮಿಷವೊಡ್ಡಿ 150ಕ್ಕೂ ಹೆಚ್ಚು … Continue reading ಒಂದೇ ಕುಟುಂಬದ ನಾಲ್ವರು ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್: 25–30 ಕೋಟಿ ರೂ. ವಂಚನೆ ಆರೋಪ