ಬಸವಣ್ಣನವರ ಅವಹೇಳನ ಮಾಡಿದವರನ್ನು ಬಿಡುವ ಪ್ರಶ್ನೆಯೇ ಇಲ್ಲ
ದಾವಣಗೆರೆ: ರಾಜ್ಯದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಕುರಿತು ಅವಹೇಳನಕಾರಿ ಬರಹ ಹಾಗೂ ಸಂದರ್ಶನ ಪ್ರಕಟಿಸಿ ಅವಮಾನಿಸಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಲೇಖಕ ರವಿ ಹಂಜ್ ಸೇರಿದಂತೆ ಈ ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಆಗ್ರಹಿಸಿದರು. ದಾವಣಗೆರೆ ತಾಲೂಕಿನ ಅಣಜಿ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಸವಣ್ಣ ಹಾಗೂ ಇತರ ಶರಣರ ವಿರುದ್ಧ … Continue reading ಬಸವಣ್ಣನವರ ಅವಹೇಳನ ಮಾಡಿದವರನ್ನು ಬಿಡುವ ಪ್ರಶ್ನೆಯೇ ಇಲ್ಲ
Copy and paste this URL into your WordPress site to embed
Copy and paste this code into your site to embed