ವಚನಾನಂದ ಶ್ರೀ ಪೋಕ್ಸೊ ಪ್ರಕರಣ: ಜು. 13ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

ದಾವಣಗೆರೆ: ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಪದಚ್ಯುತ ವಚನಾನಂದ ಸ್ವಾಮೀಜಿ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ವಿಶೇಷ ಪೋಕ್ಸೊ ನ್ಯಾಯಾಲಯವು ತನ್ನ ಮಹತ್ವದ ಆದೇಶವನ್ನು ಜು. 13ಕ್ಕೆ ಕಾಯ್ದಿರಿಸಿದೆ. ಶ್ರೀಗಳ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಈ ಹಿಂದೆ ಹೈಕೋರ್ಟ್ ರದ್ದುಗೊಳಿಸಿತ್ತು. ಆದರೆ, ನಿಯಮಿತ ಜಾಮೀನು ಪಡೆದುಕೊಳ್ಳಲು ಹೈಕೋರ್ಟ್ ಸ್ವಾಮೀಜಿಯವರಿಗೆ ಮೂರು ವಾರಗಳ ಕಾಲಾವಕಾಶ ನೀಡಲಾಗಿತ್ತು. ಈ ಗಡುವು ಮುಗಿಯುವ ಮುನ್ನವೇ, ಜೂ. 27ರಂದು ವಚನಾನಂದ ಸ್ವಾಮೀಜಿಯವರು ಖುದ್ದು ದಾವಣಗೆರೆಯ ವಿಶೇಷ ಪೋಕ್ಸೊ ನ್ಯಾಯಾಲಯಕ್ಕೆ ಹಾಜರಾಗಿ ರೆಗ್ಯುಲರ್ … Continue reading ವಚನಾನಂದ ಶ್ರೀ ಪೋಕ್ಸೊ ಪ್ರಕರಣ: ಜು. 13ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್