ಸ್ವಾಮೀಜಿ ವಿರುದ್ಧದ ಪೋಕ್ಸೊ ಪ್ರಕರಣ ವಿಚಾರಣೆ ಮುಂದೂಡಿಕೆ
ವಚನಾನಂದ ಸ್ವಾಮೀಜಿ ವಿರುದ್ಧದ ಪೋಕ್ಸೊ ಪ್ರಕರಣ: ನಿರೀಕ್ಷಣಾ ಜಾಮೀನು ರದ್ದು ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ಜೂನ್ 11ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಪದಚ್ಯುತಿಗೊಂಡ ವಚನಾನಂದ ಸ್ವಾಮೀಜಿ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣದಲ್ಲಿ ಅವರಿಗೆ ಮಂಜೂರಾಗಿರುವ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಪೊಲೀಸರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಜಿಲ್ಲಾ ವಿಶೇಷ ಪೋಕ್ಸೊ ನ್ಯಾಯಾಲಯ ಜೂನ್ 11ಕ್ಕೆ ಮುಂದೂಡಿದೆ. ಶನಿವಾರ ಈ ಸಂಬಂಧ ವಿಚಾರಣೆ ನಡೆಯಬೇಕಾಗಿದ್ದರೂ, ಸರ್ಕಾರಿ ಅಭಿಯೋಜಕರು ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ … Continue reading ಸ್ವಾಮೀಜಿ ವಿರುದ್ಧದ ಪೋಕ್ಸೊ ಪ್ರಕರಣ ವಿಚಾರಣೆ ಮುಂದೂಡಿಕೆ
Copy and paste this URL into your WordPress site to embed
Copy and paste this code into your site to embed