ವಿಬಿ ಜಿ ರಾಮ್ ಜಿ ರಾಜ್ಯದ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ

ದಾವಣಗೆರೆ: ರಾಜ್ಯದಲ್ಲಿ ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಜೀವನೋಪಾಯ ಮಿಷನ್(ವಿಬಿ-ಜಿ ರಾಮ ಜಿ) ಹೊಸ ಯೋಜನೆ ಬುಧವಾರದಿಂದ ಜಾರಿಗೆ ಬಂದಿತು. ಈ ಯೋಜನೆಯಲ್ಲಿ ಕೇಂದ್ರ ಸರ್ಕಾರವು ಹಿಂದಿನ 90:10 ಹಣಕಾಸು ಅನುಪಾತವನ್ನು ಪುನಃ ಜಾರಿಗೊಳಿಸಬೇಕು ಎಂದು ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ರಾಜ್ಯ ಸರ್ಕಾರ ನಿಲುವು ಸ್ಪಷ್ಟಪಡಿಸಿ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಈಶ್ವರ ಖಂಡ್ರೆ ಹೇಳಿದರು. ನಗರದ ಜಿಲ್ಲಾ ಪಂಚಾಯ್ತಿಯ … Continue reading ವಿಬಿ ಜಿ ರಾಮ್ ಜಿ ರಾಜ್ಯದ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ