‘ವಿಜಯೇಂದ್ರ–ಡಿಕೆಶಿ ಫ್ರೆಂಡ್ಸ್’ ಎಂಬ ಮಾತು ಪಕ್ಷಕ್ಕೆ ಹಾನಿ

ದಾವಣಗೆರೆ: ನಮ್ಮವರೇ ಕೆಲವರು ವಿಜಯೇಂದ್ರ ಮತ್ತು ಡಿ.ಕೆ. ಶಿವಕುಮಾರ್ ಫ್ರೆಂಡ್ಸ್ ಎಂಬ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ರೀತಿಯ ಮಾತುಗಳಿಂದ ಪಕ್ಷಕ್ಕೆ ಯಾವುದೇ ಲಾಭವಾಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬೇಸರ ವ್ಯಕ್ತಪಡಿಸಿದರು. ದಾವಣಗೆರೆ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಆಗ್ನೇಯ ಪದವೀಧರ ಚುನಾವಣೆಯ ಪೂರ್ವಭಾವಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ವಿಧಾನ ಪರಿಷತ್ ಚುನಾವಣೆಯ ಬಳಿಕ ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾದ ಟೀಕೆಗಳ ಕುರಿತು ಮಾತನಾಡಿ, ನನ್ನನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ವ್ಯವಸ್ಥಿತ ಷಡ್ಯಂತ್ರ … Continue reading ‘ವಿಜಯೇಂದ್ರ–ಡಿಕೆಶಿ ಫ್ರೆಂಡ್ಸ್’ ಎಂಬ ಮಾತು ಪಕ್ಷಕ್ಕೆ ಹಾನಿ