ದಾವಣಗೆರೆ ಬಿಜೆಪಿಯಲ್ಲಿ ಮತ್ತೆ ಭುಗಿಲೆದ್ದ ವಾಕ್ಸಮರ
ದಾವಣಗೆರೆ: ರಾಜ್ಯದಲ್ಲಿ ನಡೆಯುತ್ತಿದೆ ಎನ್ನಲಾದ ಸಿಡಿ ಷಡ್ಯಂತ್ರದಲ್ಲಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರೇ ಮೊದಲ ಗುರು ಎಂದು ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಗಂಭೀರ ಆರೋಪ ಮಾಡಿದ್ದು, ಇಬ್ಬರು ಬಿಜೆಪಿ ನಾಯಕರ ನಡುವಿನ ವಾಕ್ಸಮರ ಮತ್ತಷ್ಟು ತಾರಕಕ್ಕೇರಿದೆ. ಚುನಾವಣೆಯ ಸಂದರ್ಭದಲ್ಲಿ ಬಿ.ಪಿ. ಹರೀಶ್ ತಮ್ಮ ಬಳಿ ಹಣ ಪಡೆದಿದ್ದರು ಎಂಬ ರೇಣುಕಾಚಾರ್ಯ ಅವರ ಹೇಳಿಕೆಗೆ ತಿರುಗೇಟು ನೀಡಿದ ಹರೀಶ್, ಹಣಕಾಸಿನ ವ್ಯವಹಾರಗಳು ಹಾಗೂ ಸಿಡಿ ಪ್ರಕರಣಗಳ ಕುರಿತು ಸೋಮವಾರ ಮಾಧ್ಯಮದವರೊಂದಿಗೆ ತೀವ್ರ ವಾಗ್ದಾಳಿ ನಡೆಸಿದರು. … Continue reading ದಾವಣಗೆರೆ ಬಿಜೆಪಿಯಲ್ಲಿ ಮತ್ತೆ ಭುಗಿಲೆದ್ದ ವಾಕ್ಸಮರ
Copy and paste this URL into your WordPress site to embed
Copy and paste this code into your site to embed