ಸೈಟ್ ಕೊಡಿಸುವುದಾಗಿ ವಂಚನೆ: ಹಣ ಕೇಳಿದ ಮಹಿಳೆಗೆ ಅಶ್ಲೀಲ ವಿಡಿಯೋ, ಕೊಲೆ ಬೆದರಿಕೆ

ದಾವಣಗೆರೆ: ಸೈಟ್ ಮಾರಾಟ ಮಾಡಿಸಿಕೊಡುವುದಾಗಿ ನಂಬಿಸಿ ₹33 ಲಕ್ಷ ಪಡೆದು, ಬಳಿಕ ಹಣ ವಾಪಸ್ ಕೇಳಿದ ಮಹಿಳೆಗೆ ಅಶ್ಲೀಲ ವಿಡಿಯೋ ಕಳುಹಿಸಿ ಜೀವ ಬೆದರಿಕೆ ಹಾಕಿದ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ದಾವಣಗೆರೆ ಸೈಬರ್ ಕ್ರೈಂ (ಸಿಇಎನ್) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಎಂ.ಸಿ.ಸಿ. ‘ಬಿ’ ಬ್ಲಾಕ್ ನಿವಾಸಿ ಗೃಹಿಣಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಹಾವೇರಿ ಜಿಲ್ಲೆಯ ಹಾವನೂರು ಗ್ರಾಮದ ಸುನಿಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ದೂರಿನ ಪ್ರಕಾರ, ಗೃಹಿಣಿಯ ಪತಿ ಹಾಗೂ ಸುನೀಲ್ ನಡುವೆ … Continue reading ಸೈಟ್ ಕೊಡಿಸುವುದಾಗಿ ವಂಚನೆ: ಹಣ ಕೇಳಿದ ಮಹಿಳೆಗೆ ಅಶ್ಲೀಲ ವಿಡಿಯೋ, ಕೊಲೆ ಬೆದರಿಕೆ