ಅಕ್ಟೋಬರ್-ನವೆಂಬರ್‌ನಲ್ಲಿ ಜಿ.ಪಂ, ತಾ.ಪಂ, ಗ್ರಾ.ಪಂ ಚುನಾವಣೆ

ದಾವಣಗೆರೆ: ಜಿ.ಪಂ, ತಾ.ಪಂ ಮತ್ತು ಗ್ರಾ.ಪಂ ಚುನಾವಣೆ ಎದುರು ನೋಡುತ್ತಿರುವ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಇದೇ ವರ್ಷದ ಅಕ್ಟೋಬರ್ ಅಥವಾ ನವೆಂಬರ್ ಒಳಗಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಈಶ್ವರ ಖಂಡ್ರೆ ಪ್ರಕಟಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹುದಿನಗಳಿಂದ ಬಾಕಿ ಉಳಿದಿರುವ ಪಂಚಾಯತ್ ಚುನಾವಣೆಗಳ ಕುರಿತು ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಗಿದೆ. ಚುನಾವಣೆ … Continue reading ಅಕ್ಟೋಬರ್-ನವೆಂಬರ್‌ನಲ್ಲಿ ಜಿ.ಪಂ, ತಾ.ಪಂ, ಗ್ರಾ.ಪಂ ಚುನಾವಣೆ