ಗಣೇಶ ಹಬ್ಬಕ್ಕೆ ಡಿಜೆ ಸೌಂಡ್ ಹಾಕ್ತೀರಾ? ₹ 1,00,000 ದಂಡ ಕಟ್ಟಬೇಕಾದೀತು!
ಧಾರವಾಡ: ಗಣೇಶ ಹಬ್ಬದಲ್ಲಿ ಮಿತಿ ಮೀರಿದ ಧ್ವನಿವರ್ಧಕ (ಡಿಜೆ ಸೌಂಡ್ ಸಿಸ್ಟಮ್) ಬಳಸಿದರೆ 1 ಲಕ್ಷ ರೂ. ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪಿಓಪಿ ಗಣೇಶ ವಿಗ್ರಹಗಳ ತಯಾರಿಕೆ, ಮಾರಾಟ, ಸಂಗ್ರಹಣೆ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಗಣೇಶ ಹಬ್ಬದ ಸಂದರ್ಭದಲ್ಲಿ ಮಿತಿ ಮೀರಿದ ಸೌಂಡ್ ಸಿಸ್ಟಮ್ (ಡಿಜೆ) ಕಂಡುಬಂದಲ್ಲಿ … Continue reading ಗಣೇಶ ಹಬ್ಬಕ್ಕೆ ಡಿಜೆ ಸೌಂಡ್ ಹಾಕ್ತೀರಾ? ₹ 1,00,000 ದಂಡ ಕಟ್ಟಬೇಕಾದೀತು!
Copy and paste this URL into your WordPress site to embed
Copy and paste this code into your site to embed