ಮಧ್ಯಾಹ್ನದ ಗಡುವು ಮುಕ್ತಾಯ ಸಚಿವ ಜೋಶಿ ಮನೆಯತ್ತ ರೈತರು

ಹುಬ್ಬಳ್ಳಿ: ʻಸ್ವಾಮಿನಾಥನ್ ಆಯೋಗ ವರದಿ ಜಾರಿ ಹಾಗೂ ಕಬ್ಬಿಗೆ ಕನಿಷ್ಠ ಬೆಂಬಲ ನೀಡುವ ಕುರಿತು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಅವರು ಇಂದು(ಮಂಗಳವಾರ) ಮಧ್ಯಾಹ್ನ 3 ಗಂಟೆಯೊಳಗೆ ಸ್ಪಷ್ಟ ನಿರ್ಧಾರ ತಿಳಿಸಬೇಕು. ಇಲ್ಲದಿದ್ದರೆ ಇಲ್ಲಿ ನೆರದ ರೈತರು ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಅವರ ನಿವಾಸಕ್ಕೆ ಮುತ್ತಿಗೆ ಹಾಕಿದರೂ ಅಚ್ಚರಿಯಿಲ್ಲ’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಚುನಪ್ಪ ಪೂಜೇರಿ ಎಚ್ಚರಿಸಿದ್ದಾರೆ. ಹುಬ್ಬಳ್ಳಿಯ ರಾಣಿ ಚನ್ನಮ್ಮ ವೃತ್ತದಲ್ಲಿ ಹಮ್ಮಿಕೊಂಡಿರುವ ಪ್ರತಿಭಟನಾ … Continue reading ಮಧ್ಯಾಹ್ನದ ಗಡುವು ಮುಕ್ತಾಯ ಸಚಿವ ಜೋಶಿ ಮನೆಯತ್ತ ರೈತರು