ಗಣೇಶ ವಿಸರ್ಜನೆ ವೇಳೆ ಅಶ್ಲೀಲ ನೃತ್ಯ ಆರೋಪ: ಕಲಾವಿದೆ ಸೇರಿ ಆಯೋಜಕರ ವಿರುದ್ಧ ಕ್ರಮಕ್ಕೆ ಆಗ್ರಹ
ಹುಬ್ಬಳ್ಳಿ: ನವನಗರದಲ್ಲಿ ನಡೆದ 21ನೇ ದಿನದ ಸನಾತನ ಮಹಾರಾಜ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಅಶ್ಲೀಲ ನೃತ್ಯ ಪ್ರದರ್ಶಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡಲಾಗಿದೆ ಎಂದು ಆರೋಪಿಸಿ, ಕಲಾವಿದೆ ನಿಶಾ ಮುಂಬೈಕರ್ ಸೇರಿದಂತೆ ಕಾರ್ಯಕ್ರಮದ ಮುಖ್ಯ ಸಂಘಟಕರು ಹಾಗೂ ನಿರ್ವಹಣಾ ತಂಡದ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಗಿದೆ. ವಕೀಲರೊಬ್ಬರು ಹಾಗೂ ಹಿಂದೂಪರ ಸಂಘಟನೆಗಳ ಮುಖಂಡರು ನವನಗರ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ಹಾಗೂ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ. ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲಾವಿದೆ … Continue reading ಗಣೇಶ ವಿಸರ್ಜನೆ ವೇಳೆ ಅಶ್ಲೀಲ ನೃತ್ಯ ಆರೋಪ: ಕಲಾವಿದೆ ಸೇರಿ ಆಯೋಜಕರ ವಿರುದ್ಧ ಕ್ರಮಕ್ಕೆ ಆಗ್ರಹ
Copy and paste this URL into your WordPress site to embed
Copy and paste this code into your site to embed