ಹುಬ್ಬಳ್ಳಿ: ದಿಢೀರ್ ಅಸ್ವಸ್ಥರಾದ ಕೇಂದ್ರ ಗೃಹ ಸಚಿವ ಅಮಿತ್ ಶಾ – ಹೋಟೆಲ್‌ನಲ್ಲಿಯೇ ಚಿಕಿತ್ಸೆ

ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ನಡೆಯಬೇಕಿದ್ದ ಕೆಎಲ್‌ಇ ಸಂಸ್ಥೆಯ ನೂತನ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಮಿತ್ ಶಾ ಅವರು ಶುಕ್ರವಾರ ರಾತ್ರಿ ಹುಬ್ಬಳ್ಳಿಯ ಡೆನಿಸನ್ಸ್ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದರು. ಶನಿವಾರ ಬೆಳಗ್ಗೆ ಗಬ್ಬೂರು ಬೈಪಾಸ್‌ನಲ್ಲಿರುವ ಕೆಎಲ್‌ಇ ಜಗದ್ಗುರು ಗಂಗಾಧರ ಮಹಾಸ್ವಾಮಿಗಳ ಮೂರುಸಾವಿರಮಠ ವೈದ್ಯಕೀಯ ಕಾಲೇಜು ಹಾಗೂ ಕೆಎಲ್‌ಇ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಅವರು … Continue reading ಹುಬ್ಬಳ್ಳಿ: ದಿಢೀರ್ ಅಸ್ವಸ್ಥರಾದ ಕೇಂದ್ರ ಗೃಹ ಸಚಿವ ಅಮಿತ್ ಶಾ – ಹೋಟೆಲ್‌ನಲ್ಲಿಯೇ ಚಿಕಿತ್ಸೆ