ಇ.ಡಿ. ದಾಳಿ ಬೆನ್ನಲ್ಲೇ ಜಾರಕಿಹೊಳಿ ರಾಜೀನಾಮೆಗೆ ಬೆಲ್ಲದ ಆಗ್ರಹ
ಹುಬ್ಬಳ್ಳಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಕೋಟ್ಯಂತರ ರೂಪಾಯಿ ನಗದು, ವಿದೇಶಿ ಕರೆನ್ಸಿ ಹಾಗೂ ವಿದೇಶಿ ಹೂಡಿಕೆಗಳಿಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಹಾಗೂ ಶಾಸಕ ಅರವಿಂದ ಬೆಲ್ಲದ ಆಗ್ರಹಿಸಿದರು. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವರ ಕುಟುಂಬಕ್ಕೆ ಸಂಬಂಧಿಸಿದ ವ್ಯವಹಾರಗಳು ಮತ್ತು ವಿದೇಶಿ ಹೂಡಿಕೆಗಳ ಕುರಿತು ಗಂಭೀರ ಆರೋಪಗಳು ಕೇಳಿಬಂದಿದ್ದು, … Continue reading ಇ.ಡಿ. ದಾಳಿ ಬೆನ್ನಲ್ಲೇ ಜಾರಕಿಹೊಳಿ ರಾಜೀನಾಮೆಗೆ ಬೆಲ್ಲದ ಆಗ್ರಹ
Copy and paste this URL into your WordPress site to embed
Copy and paste this code into your site to embed