ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಬಾಂಬ್ ಬೆದರಿಕೆ
ಹುಬ್ಬಳ್ಳಿ: ದೀಪಾವಳಿ ಸಂಭ್ರಮದ ನಡುವೆಯೇ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಅನಾಮಿಕರಿಂದ ಬಾಂಬ್ ಬೆದರಿಕೆ ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ. ಪಾಲಿಕೆ ಆಯುಕ್ತರ ಅಧಿಕೃತ ಇ-ಮೇಲ್‌ಗೆ ಬೆದರಿಕೆ ಸಂದೇಶ ರವಾನೆಯಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿ ತೀವ್ರ ಶೋಧ ನಡೆಸಿವೆ. ಸೋಮವಾರ ಬೆಳಗ್ಗೆ 11.35ಕ್ಕೆ ʻವೆಯಿಟ್ ಸ್ಮಿತ್ʼ ಎಂಬ ಹೆಸರಿನಲ್ಲಿ ಪಂಜಾಬಿ ಭಾಷೆಯಲ್ಲಿ ಇ-ಮೇಲ್ ಕಳುಹಿಸಲಾಗಿದೆ. ಸಂದೇಶದಲ್ಲಿ ಖಲಿಸ್ತಾನ್ ಪರ ಘೋಷಣೆಗಳ ಜತೆಗೆ ಹಲವು ಗಂಭೀರ ಬೆದರಿಕೆಗಳನ್ನು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ. ನವೆಂಬರ್ … Continue reading ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಬಾಂಬ್ ಬೆದರಿಕೆ
Copy and paste this URL into your WordPress site to embed
Copy and paste this code into your site to embed