ಧಾರವಾಡ ಪ್ರತಿಭಟನೆ: ಉದ್ಯೋಗಾಕಾಂಕ್ಷಿಗಳೊಂದಿಗೆ ಸರ್ಕಾರ ದೃಢವಾಗಿ ನಿಂತಿದೆ – ಸಿಎಂ ಭರವಸೆ

ಧಾರವಾಡ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಸಿಎಂ ಸ್ಪಂದನೆ: ಈ ಸಮಸ್ಯೆಗೆ ಹಿಂದಿನ ಸರ್ಕಾರದ ಅವಧಿಯೇ ಕಾರಣ ಧಾರವಾಡ/ಬೆಂಗಳೂರು: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ ಪರಿಗಣಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪೋಸ್ಟ್ ಮಾಡಿರುವ ಅವರು, ಉದ್ಯೋಗ ನಿರೀಕ್ಷೆಯಲ್ಲಿರುವ ಯುವಜನರ ಆತಂಕ, ನಿರಾಶೆ ಮತ್ತು ಅನಿಶ್ಚಿತತೆಯನ್ನು ಅರ್ಥಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ. “ಉದ್ಯೋಗಕ್ಕಾಗಿ ಸಲ್ಲಿಸುವ ಪ್ರತಿಯೊಂದು ಅರ್ಜಿಯ ಹಿಂದೆ ಒಂದು ಕನಸು, ಕುಟುಂಬದ ನಿರೀಕ್ಷೆ ಮತ್ತು ವರ್ಷಗಳ ಪರಿಶ್ರಮ ಇರುತ್ತದೆ. … Continue reading ಧಾರವಾಡ ಪ್ರತಿಭಟನೆ: ಉದ್ಯೋಗಾಕಾಂಕ್ಷಿಗಳೊಂದಿಗೆ ಸರ್ಕಾರ ದೃಢವಾಗಿ ನಿಂತಿದೆ – ಸಿಎಂ ಭರವಸೆ