ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿರುದ್ಧ ದೇಶವ್ಯಾಪಿ ಕಾಂಗ್ರೆಸ್ ಪ್ರತಿಭಟನೆ
ಹುಬ್ಬಳ್ಳಿ: ದೇಶದ ಯುವಕರ ಹಿತರಕ್ಷಣೆ ಕಾಯುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ದೇಶದಲ್ಲಿ ನಡೆಯುತ್ತಿರುವ ಸರಣಿ ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ನಿರುದ್ಯೋಗ ಸಮಸ್ಯೆಯನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷವು ದೇಶಾದ್ಯಂತ ಬೃಹತ್ ಹೋರಾಟವನ್ನು ನಡೆಸಲಿದೆ ಎಂದು ರಾಜ್ಯ ಸರ್ಕಾರದ ಮುಖ್ಯ ಸಚೇತಕ ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ದೇಶದ ಪ್ರಮುಖ ಶೈಕ್ಷಣಿಕ ಕೇಂದ್ರಗಳಲ್ಲಿ ಬೃಹತ್ ವಿದ್ಯಾರ್ಥಿ … Continue reading ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿರುದ್ಧ ದೇಶವ್ಯಾಪಿ ಕಾಂಗ್ರೆಸ್ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed