‘ಎಸ್‌ಐಆರ್‌ ಪೂರ್ಣಗೊಂಡರೆ ಕಾಂಗ್ರೆಸ್‌ಗೆ ಸೋಲು’

ಹುಬ್ಬಳ್ಳಿ: ಎಸ್‌ಐಆರ್ ಪ್ರಕ್ರಿಯೆ ಪೂರ್ಣಗೊಂಡರೆ ಮುಂದಿನ ಚುನಾವಣೆಯಲ್ಲಿ ಸೋಲು ಖಚಿತ ಎಂಬ ಆತಂಕ ಕಾಂಗ್ರೆಸ್‌ಗೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಸ್ವತಃ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕರು ಚುನಾವಣಾ ಅಧಿಕಾರಿಗಳಿಗೆ ಬೆದರಿಕೆ ಹಾಕುವ ಮೂಲಕ ಗೂಂಡಾಗಿರಿ ಮಾಡುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದರು. ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೋಗಸ್ ಮತದಾನ ಪ್ರಕ್ರಿಯೆಯನ್ನು ತಡೆಗಟ್ಟಲು ಚುನಾವಣಾ ಆಯೋಗ ಕೈಗೊಂಡಿರುವ ಎಸ್‌ಐಆರ್ ನಿರ್ಧಾರವನ್ನು ಸಂಪೂರ್ಣವಾಗಿ ಸ್ವಾಗತಿಸುವುದಾಗಿ ತಿಳಿಸಿದರು. ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ … Continue reading ‘ಎಸ್‌ಐಆರ್‌ ಪೂರ್ಣಗೊಂಡರೆ ಕಾಂಗ್ರೆಸ್‌ಗೆ ಸೋಲು’