ವಿನಯ್ ಕುಲಕರ್ಣಿ ಧಾರವಾಡ ಪ್ರವೇಶಕ್ಕೆ ಕೋರ್ಟ್ ಗ್ರೀನ್ ಸಿಗ್ನಲ್
ಧಾರವಾಡ: ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಸಾಕ್ಷ್ಯನಾಶ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿಸಲಾಗಿದ್ದ ಧಾರವಾಡ ಪ್ರವೇಶದ ನಿರ್ಬಂಧದ ಷರತ್ತನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ರದ್ದುಗೊಳಿಸಿದೆ. ಇದರೊಂದಿಗೆ ಸುದೀರ್ಘ ಅವಧಿಯಿಂದ ಸ್ವಕ್ಷೇತ್ರ ಧಾರವಾಡಕ್ಕೆ ಪ್ರವೇಶಿಸಲು ಸಾಧ್ಯವಾಗದೆ ದೂರ ಉಳಿದಿದ್ದ ವಿನಯ್ ಕುಲಕರ್ಣಿ ಅವರಿಗೆ ಕ್ಷೇತ್ರಕ್ಕೆ ಮರಳಲು ಕಾನೂನು ಅಡೆತಡೆ ನಿವಾರಣೆಯಾಗಿದೆ. ನ್ಯಾಯಾಲಯದ ಆದೇಶದಿಂದಾಗಿ ಅವರ ಬೆಂಬಲಿಗರಲ್ಲೂ ಸಂತಸ ಮೂಡಿದೆ. ಆದರೆ ಧಾರವಾಡಕ್ಕೆ ಪ್ರವೇಶಿಸಲು ಅನುಮತಿ ದೊರೆತಿದ್ದರೂ ಕೆಲವು ಷರತ್ತುಗಳನ್ನು ನ್ಯಾಯಾಲಯ ಮುಂದುವರಿಸಿದೆ. ಕ್ಷೇತ್ರಕ್ಕೆ … Continue reading ವಿನಯ್ ಕುಲಕರ್ಣಿ ಧಾರವಾಡ ಪ್ರವೇಶಕ್ಕೆ ಕೋರ್ಟ್ ಗ್ರೀನ್ ಸಿಗ್ನಲ್
Copy and paste this URL into your WordPress site to embed
Copy and paste this code into your site to embed