ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಇನ್ನು ನಿತ್ಯವೂ ವಿಮಾನ ಸಂಚಾರ
ನವದೆಹಲಿ: ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಪ್ರಯಾಣಿಕರಿಗಾಗಿ ಇಂಡಿಗೋ ಏರ್‌ಲೈನ್ಸ್ ಸಂಸ್ಥೆ ದೆಹಲಿ-ಹುಬ್ಬಳ್ಳಿ ಮತ್ತು ದೆಹಲಿ-ಬೆಳಗಾವಿ ಮಧ್ಯೆ ಪ್ರತಿನಿತ್ಯ ವಿಮಾನ ಸೇವೆ ಆರಂಭಿಸುವ ಸಿಹಿ ಸುದ್ದಿ ನೀಡಿದೆ. ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಇಂಡಿಗೋ ಏರ್‌ಲೈನ್ಸ್ ಅಕ್ಟೋಬರ್ 1ರಿಂದಲೇ ಪ್ರತಿದಿನ ವಿಮಾನ ಸಂಚಾರ ಆರಂಭಿಸುವುದಾಗಿ ಪ್ರಕಟಿಸಿದೆ. ಈ ಮೂಲಕ ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ ನೀಡಿದೆ. ಈ ಮಹಾನಗರಗಳ ಪ್ರಯಾಣಿಕರ ಅನುಕೂಲ ಹಾಗೂ … Continue reading ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಇನ್ನು ನಿತ್ಯವೂ ವಿಮಾನ ಸಂಚಾರ
Copy and paste this URL into your WordPress site to embed
Copy and paste this code into your site to embed