ಲೈಸೆನ್ಸ್‌ಗೆ ಲಂಚ: ಧಾರವಾಡದಲ್ಲಿ ಮಹಿಳಾ ಅಧಿಕಾರಿ ಲೋಕಾಯುಕ್ತ ಬಲೆಗೆ

ರೊಟ್ಟಿ ಅಂಗಡಿ ಲೈಸೆನ್ಸ್‌ಗೆ ಲಂಚ ಬೇಡಿಕೆ: ಮಹಾನಗರ ಪಾಲಿಕೆ ಅಧಿಕಾರಿ ಲೋಕಾಯುಕ್ತ ಬಲೆಗೆ ಧಾರವಾಡ: ರೊಟ್ಟಿ ಅಂಗಡಿ ಆರಂಭಿಸಲು ಲೈಸೆನ್ಸ್ ನೀಡುವ ವಿಚಾರದಲ್ಲಿ ಲಂಚ ಸ್ವೀಕರಿಸುತ್ತಿದ್ದ ಮಹಿಳಾ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ ವಲಯ–1 ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿ ಹೀನಾ ಕೌಸರ್ ಅವರು ಲಂಚ ಪಡೆಯುತ್ತಿದ್ದ ವೇಳೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಲೈಸೆನ್ಸ್‌ಗೆ ಲಂಚ ಬೇಡಿಕೆ: ಮಾಳೆಪ್ಪ … Continue reading ಲೈಸೆನ್ಸ್‌ಗೆ ಲಂಚ: ಧಾರವಾಡದಲ್ಲಿ ಮಹಿಳಾ ಅಧಿಕಾರಿ ಲೋಕಾಯುಕ್ತ ಬಲೆಗೆ