ಧಾರವಾಡದಲ್ಲಿ ಬೌದ್ಧ ಸನ್ಯಾಸಿಯ ನಿಗೂಢ ಕೊಲೆ ರಹಸ್ಯ ಬಯಲು: ಹಣಕ್ಕಾಗಿ ಕೊಂದ ಹಂತಕರು ಪೊಲೀಸ್ ಬಲೆಗೆ!

ಧಾರವಾಡ: ಇತ್ತೀಚೆಗೆ ಧಾರವಾಡ ಬೈಪಾಸ್ ಬಳಿ ಟಿಬೆಟಿಯನ್ ಮೂಲದ ಬೌದ್ಧ ಸನ್ಯಾಸಿ ತಾಶಿ ಧೊಂದೂಪ ಎಂಬುವವರ ಶವ ನಿಗೂಢ ರೀತಿಯಲ್ಲಿ ಪತ್ತೆಯಾಗಿತ್ತು. ಆರಂಭದಲ್ಲಿ ಇದು ರಸ್ತೆ ಅಪಘಾತ ಎನ್ನಲಾಗಿತ್ತಾದರೂ, ಪೊಲೀಸರು ಸತತ ತನಿಖೆ ನಡೆಸಿ ಇದು ಹಣಕ್ಕಾಗಿ ನಡೆದ ಬರ್ಬರ ಹತ್ಯೆ ಎಂಬುವುದನ್ನು ಬಯಲಿಗೆಳೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಕೊಲ್ಹಾಪುರ ಮೂಲದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ಹಿನ್ನೆಲೆ: ಬೌದ್ಧ ಸನ್ಯಾಸಿಗಳ ಬಳಿ ಅಪಾರ ಹಣವಿರುತ್ತದೆ ಎಂಬ ತಪ್ಪು ಕಲ್ಪನೆಯಿಂದ ಹಂತಕರು ಸಂಚು ರೂಪಿಸಿದ್ದರು. … Continue reading ಧಾರವಾಡದಲ್ಲಿ ಬೌದ್ಧ ಸನ್ಯಾಸಿಯ ನಿಗೂಢ ಕೊಲೆ ರಹಸ್ಯ ಬಯಲು: ಹಣಕ್ಕಾಗಿ ಕೊಂದ ಹಂತಕರು ಪೊಲೀಸ್ ಬಲೆಗೆ!