ಮಹಿಳೆಯರನ್ನು ಮುಂಚೂಣಿಗೆ ತರಲು ಕಾಂಗ್ರೆಸ್‌ಗೆ ಇಷ್ಟವಿಲ್ಲವೇ?

ಹುಬ್ಬಳ್ಳಿ: ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ನೀಡಲು ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಪಕ್ಷಕ್ಕೆ ಈ ದೇಶದ ಮಹಿಳೆಯರ ಬಗ್ಗೆ ಗೌರವ ಇಲ್ಲವೆಂಬುದು ಗೊತ್ತಾಗಿದೆ. ಈ ದೇಶದ ತಾಯಂದಿರು ಮತ್ತು ಸಹೋದರಿಯರು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠವನ್ನು ಕಲಿಸುತ್ತಾರೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜೀ ಅವರು ನಾರಿ ಶಕ್ತಿ ಅಧಿನಿಯಮ ಜಾರಿಗೊಳಿಸಲು ದೃಢನಿರ್ಧಾರ ಮಾಡಿದ್ದರು. ಆ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಅದರ … Continue reading ಮಹಿಳೆಯರನ್ನು ಮುಂಚೂಣಿಗೆ ತರಲು ಕಾಂಗ್ರೆಸ್‌ಗೆ ಇಷ್ಟವಿಲ್ಲವೇ?