ವೈದ್ಯ ದಂಪತಿಯ ಕೌಟುಂಬಿಕ ಕಲಹ: ಪತ್ನಿಯಿಂದಲೇ ಪತಿ ಮರ್ಡರ್
ಧಾರವಾಡ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯೇ ಪತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಇಲ್ಲಿಯ ಬಾರಾಕೋಟ್ರಿಯ ಅಪಾರ್ಟ್ಮೆಂಟ್‌ನಲ್ಲಿ ನಡೆದಿದೆ. ಘಟನೆಯಲ್ಲಿ 8 ವರ್ಷದ ಮಗು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಅರವಳಿಕೆ ತಜ್ಞರಾಗಿ ಕೆಲಸ ನಿರ್ವಹಿಸುತ್ತಿದ್ದ ಡಾ. ಕಿರಣ ಹೊನ್ನಣ್ಣವರ (45) ಕೊಲೆಯಾದವರು. 8 ವರ್ಷದ ನೇಹಿತ್ ಚಾಕು ಇರಿತದಿಂದ ಗಾಯಗೊಂಡಿದ್ದಾನೆ. ಈ ಇಬ್ಬರ ಮೇಲೆ ಪತ್ನಿ ಡಾ. ಪ್ರಿಯಾಂಕಾ ಹಲ್ಲೆ ಮಾಡಿದ್ದಾಳೆ ಎಂದು ಡಾ. ಕಿರಣ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಮಂಗಳವಾರ … Continue reading ವೈದ್ಯ ದಂಪತಿಯ ಕೌಟುಂಬಿಕ ಕಲಹ: ಪತ್ನಿಯಿಂದಲೇ ಪತಿ ಮರ್ಡರ್
Copy and paste this URL into your WordPress site to embed
Copy and paste this code into your site to embed