ಗಣೇಶ ಹಬ್ಬ: ಹುಬ್ಬಳ್ಳಿ-ಧಾರವಾಡದಲ್ಲಿ ಸೆ. 7, 8ರಂದು ಶಾಂತಿ ಸಭೆ
ಹುಬ್ಬಳ್ಳಿ: ಸೆಪ್ಟೆಂಬರ್ 14 ರಿಂದ 25 ರವರೆಗೆ ಗಣೇಶ ಹಬ್ಬ ಆಚರಣೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಶಾಂತಿ ಸೌಹಾರ್ದ ಸಭೆ ಆಯೋಜಿಸಲಾಗಿದೆ. ಸೆ. 7ರಂದು ಬೆಳಗ್ಗೆ 11 ಗಂಟೆಗೆ ಹುಬ್ಬಳ್ಳಿಯ ಇಂದಿರಾ ಗ್ಲಾಸ್ ಹೌಸ್ ಎದುರಿನ ಆರ್.ಎನ್. ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಹಾಗೂ ಸೆ. 8ರಂದು ಬೆಳಗ್ಗೆ 11 ಗಂಟೆಗೆ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಸಭೆ ನಡೆಯಲಿದೆ. ಸಭೆಗೆ ಎಲ್ಲ ಧರ್ಮದ ಧರ್ಮಗುರುಗಳು, ಧಾರ್ಮಿಕ ಮುಖಂಡರು, … Continue reading ಗಣೇಶ ಹಬ್ಬ: ಹುಬ್ಬಳ್ಳಿ-ಧಾರವಾಡದಲ್ಲಿ ಸೆ. 7, 8ರಂದು ಶಾಂತಿ ಸಭೆ
Copy and paste this URL into your WordPress site to embed
Copy and paste this code into your site to embed