ವಿದ್ಯಾರ್ಥಿನಿಗೆ ಕಿರುಕುಳ: ಕವಿವಿ ಪ್ರಾಧ್ಯಾಪಕ ಡಾ. ತಂಗದುರೈ ಸಸ್ಪೆಂಡ್

ಧಾರವಾಡ: ವಿದ್ಯಾರ್ಥಿನಿಗೆ ಕಿರುಕುಳ, ವೇದವ್ಯಾಸ ಎಂಬ ಪಿಎಚ್‌ಡಿ ವಿದ್ಯಾರ್ಥಿಗೆ ಹಿಂಸೆ ನೀಡಿದ ಆರೋಪದ ಹಿನ್ನೆಲೆ ಕವಿವಿ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ದೇವರಾಜನ್ ತಂಗದುರೈ ಅವರನ್ನು ಅಮಾನತು ಮಾಡಿ ಕವಿವಿ ಕುಲಸಚಿವರು ಬುಧವಾರ ಆದೇಶ ಹೊರಡಿಸಿದ್ದಾರೆ. ಪ್ರಾಧ್ಯಾಪಕರು ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿರುವುದು, ಪಿಎಚ್‌ಡಿ ವಿದ್ಯಾರ್ಥಿಗೆ ಹಿಂಸೆ ನೀಡುತ್ತಿರುವ ಬಗ್ಗೆ ದೂರು ಕುಲಪತಿಗಳಿಗೆ ಸಲ್ಲಿಕೆಯಾಗಿದ್ದವು. ವಿದ್ಯಾರ್ಥಿನಿಗೆ ತನನ್ನು ಮದುವೆ ಆಗಬೇಕು ಎಂದು ಒತ್ತಾಯಿಸುವುದು, ಆ ವಿದ್ಯಾರ್ಥಿನಿಯನ್ನು ಕರೆ ತಂದರಷ್ಟೇ ನಿನ್ನ ಪಿಎಚ್‌ಡಿ ಮಂಡನೆಗೆ ಸಹಕಾರ ನೀಡುತ್ತೇನೆ ಎಂದು ವೇದವ್ಯಾಸ … Continue reading ವಿದ್ಯಾರ್ಥಿನಿಗೆ ಕಿರುಕುಳ: ಕವಿವಿ ಪ್ರಾಧ್ಯಾಪಕ ಡಾ. ತಂಗದುರೈ ಸಸ್ಪೆಂಡ್