ಬಾಂಗ್ಲಾ ನುಸುಳುಕೋರರ ಶಂಕೆ: ಹುಬ್ಬಳ್ಳಿಯಲ್ಲಿ ಹೈ ಅಲರ್ಟ್

ಹುಬ್ಬಳ್ಳಿ: ಪಶ್ಚಿಮ ಬಂಗಾಳದಿಂದ ಗೋವಾ ರಾಜ್ಯಕ್ಕೆ ತೆರಳುತ್ತಿದ್ದ 250ಕ್ಕೂ ಹೆಚ್ಚು ಜನರನ್ನು ಬಾಂಗ್ಲಾ ನುಸುಳುಕೋರರು ಎಂಬ ಅನುಮಾನದ ಹಿನ್ನೆಲೆಯಲ್ಲಿ ಶನಿವಾರ ಗೋಕುಲ ರೋಡ್ ಹೊಸ ಬಸ್ ನಿಲ್ದಾಣದಲ್ಲಿ ತೀವ್ರ ತಪಾಸಣೆ ಮಾಡಲಾಯಿತು. ಬೆಳಗ್ಗೆ 11.30ರ ವೇಳೆಗೆ ಹೊಸ ಬಸ್ ನಿಲ್ದಾಣದಲ್ಲಿ ಏಕಕಾಲಕ್ಕೆ ಪಶ್ಚಿಮ ಬಂಗಾಳದ 250ಕ್ಕೂ ಹೆಚ್ಚು ಜನ ಕಾಣಿಸಿಕೊಂಡಿದ್ದರು. ಇದರಿಂದ ಅನುಮಾನಗೊಂಡ ಹಿನ್ನೆಲೆಯಲ್ಲಿ ಅಕ್ರಮ ಬಾಂಗ್ಲಾ ವಾಸಿಗಳು ಆಗಮಿಸಿದ್ದಾರೆ ಎಂದು ಹಿಂದೂ ಸಂಘಟನೆಯವರು ಆರೋಪಿಸಿದ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಅನ್ಯ ರಾಜ್ಯದ ಕಾರ್ಮಿಕರನ್ನು ಪರಿಶೀಲಿಸಿದರು. ಪಶ್ಚಿಮ … Continue reading ಬಾಂಗ್ಲಾ ನುಸುಳುಕೋರರ ಶಂಕೆ: ಹುಬ್ಬಳ್ಳಿಯಲ್ಲಿ ಹೈ ಅಲರ್ಟ್