ಕೊನೆಗೂ ಸೆರೆಯಾದ ಚಿರತೆ: ಒಂದೂವರೆ ತಿಂಗಳ ಭಯಕ್ಕೆ ಮುಕ್ತಿ
ಹುಬ್ಬಳ್ಳಿ: ನಗರದ ವಿಮಾನ ನಿಲ್ದಾಣ ಹಾಗೂ ಗಾಮನಗಟ್ಟಿ, ಸುತಗಟ್ಟಿ, ನವನಗರ, ಸತ್ತೂರ ಸುತ್ತಮುತ್ತ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಭೀತಿ ಮತ್ತು ಆತಂಕ ಉಂಟುಮಾಡಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆಯ ದೀರ್ಘಕಾಲದ ಕಾರ್ಯಾಚರಣೆಯಲ್ಲಿ ಸೆರೆಯಾಗಿದೆ. ಕಳೆದ ಒಂದೂವರೆ ತಿಂಗಳಿನಿಂದ ಈ ಚಿರತೆ ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಕಣ್ಣಾಮುಚ್ಚಾಲೆ ಆಟ ಆಡುತ್ತಿತ್ತು. ಗಾಮನಗಟ್ಟಿ, ವಿಮಾನ ನಿಲ್ದಾಣ, ನವನಗರ, ಸುತಗಟ್ಟಿ ಭಾಗದ ಜನರ ನಿದ್ದೆ ಕೆಡಿಸಿದ್ದ ಚಿರತೆ ಪ್ರತಿದಿನ ಸ್ಥಳ ಬದಲಾಯಿಸಿಕೊಂಡು ಓಡಾಡುತ್ತಿದ್ದು, ಇಲಾಖೆಗೆ ದೊಡ್ಡ ಸವಾಲಾಗಿ ಪರಿಣಮಿಸಿತ್ತು. ಇದನ್ನೂ ಓದಿ: ಜೀವ ಬೆದರಿಕೆ … Continue reading ಕೊನೆಗೂ ಸೆರೆಯಾದ ಚಿರತೆ: ಒಂದೂವರೆ ತಿಂಗಳ ಭಯಕ್ಕೆ ಮುಕ್ತಿ
Copy and paste this URL into your WordPress site to embed
Copy and paste this code into your site to embed