ಯುಗಾದಿ-ರಂಜಾನ್ ಸ್ಪೆಷಲ್: ಹುಬ್ಬಳ್ಳಿ–ಬೆಂಗಳೂರು ನಡುವೆ ಹೆಚ್ಚುವರಿ ರೈಲು

ಹುಬ್ಬಳ್ಳಿ: ಯುಗಾದಿ ಮತ್ತು ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ನೈಋತ್ಯ ರೈಲ್ವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ನೈಋತ್ಯ ರೈಲ್ವೆ (South Western Railway) ವತಿಯಿಂದ ಹುಬ್ಬಳ್ಳಿ ಮತ್ತು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು (SMVT) ಬೆಂಗಳೂರು ನಡುವೆ ವಿಶೇಷ ರೈಲು ಸೇವೆ ಘೋಷಿಸಲಾಗಿದೆ. ವಿಶೇಷ ರೈಲು ವಿವರಗಳು ಹುಬ್ಬಳ್ಳಿ → ಬೆಂಗಳೂರು (Train No. 07311), ದಿನಾಂಕ: ಮಾರ್ಚ್ 22, 2026 (ಭಾನುವಾರ), ಹೊರಡುವ ಸಮಯ: ಸಂಜೆ 6:15 … Continue reading ಯುಗಾದಿ-ರಂಜಾನ್ ಸ್ಪೆಷಲ್: ಹುಬ್ಬಳ್ಳಿ–ಬೆಂಗಳೂರು ನಡುವೆ ಹೆಚ್ಚುವರಿ ರೈಲು