HDMCಯಲ್ಲಿ ಕಮಲ ಮುಡಿಗೆ ಮೇಯರ್-ಉಪಮೇಯರ್ ಪಟ್ಟ!

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ (HDMC) 25ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಭರ್ಜರಿ ಗೆಲುವು ಸಾಧಿಸಿದ್ದು, ದುರ್ಗಮ್ಮ ಬಿಜವಾಡ ಅವರು ನೂತನ ಮೇಯರ್ ಆಗಿ ಹಾಗೂ ರತ್ನಾಬಾಯಿ ನಾಝರೆ ಅವರು ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಮೇಯರ್ ಸ್ಥಾನಕ್ಕೆ ಎಸ್‌ಸಿ ಮಹಿಳೆ ಮೀಸಲಾಗಿದ್ದರೆ, ಉಪಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಮೇಯರ್ ಸ್ಥಾನಕ್ಕೆ ಹುಬ್ಬಳ್ಳಿಯ ವಾರ್ಡ್ ಸಂಖ್ಯೆ 69ರ ಸದಸ್ಯೆ ದುರ್ಗಮ್ಮ ಬಿಜವಾಡ ಸ್ಪರ್ಧಿಸಿದ್ದರೆ, ಉಪಮೇಯರ್ ಸ್ಥಾನಕ್ಕೆ ಧಾರವಾಡದ ವಾರ್ಡ್ … Continue reading HDMCಯಲ್ಲಿ ಕಮಲ ಮುಡಿಗೆ ಮೇಯರ್-ಉಪಮೇಯರ್ ಪಟ್ಟ!