ಹುಬ್ಬಳ್ಳಿ-ಧಾರವಾಡ ಪೊಲೀಸರ ವಿರುದ್ಧ ಸ್ವಪಕ್ಷದ ಸರ್ಕಾರದ ಮೇಲೆಯೇ ಸಿಡಿದೆದ್ದ ಕಾಂಗ್ರೆಸ್ ಶಾಸಕ!

ಹುಬ್ಬಳ್ಳಿ: ವಿರೋಧ ಪಕ್ಷದ ನಾಯಕರು ಆಡಳಿತ ಸರ್ಕಾರದ ಕಾನೂನು ಸುವ್ಯವಸ್ಥೆಯ ಬಗ್ಗೆ ಟೀಕಿಸುವುದು ಸಹಜ. ಆದರೆ, ಹುಬ್ಬಳ್ಳಿ-ಧಾರವಾಡದಲ್ಲಿ ಸ್ವತಃ ಆಡಳಿತಾರೂಢ ಕಾಂಗ್ರೆಸ್ ಶಾಸಕರೇ ತಮ್ಮದೇ ಸರ್ಕಾರದ ಪೊಲೀಸ್ ವ್ಯವಸ್ಥೆಯ ವಿರುದ್ಧ ಗಂಭೀರ ಆರೋಪ ಮಾಡಿರುವುದು ಭಾರಿ ಸಂಚಲನ ಮೂಡಿಸಿದೆ. ಅವಳಿ ನಗರದಲ್ಲಿ ಪೊಲೀಸರೇ ರಿಯಲ್ ಎಸ್ಟೇಟ್ ದಂಧೆಗಿಳಿದಿದ್ದಾರೆ ಎಂದು ಆರೋಪಿಸಿರುವ ಕೈ ಶಾಸಕ, ತಕ್ಷಣವೇ ಇಲ್ಲಿನ ಎಲ್ಲಾ ಪೊಲೀಸ್ ಅಧಿಕಾರಿಗಳನ್ನು ಎತ್ತಂಗಡಿ ಮಾಡುವಂತೆ ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.ಪೊಲೀಸರ ವರ್ತನೆಗೆ ಬೇಸತ್ತ ಶಾಸಕ ಪ್ರಸಾದ್ ಅಬ್ಬಯ್ಯ: ವ್ಯಾಪಾರದ … Continue reading ಹುಬ್ಬಳ್ಳಿ-ಧಾರವಾಡ ಪೊಲೀಸರ ವಿರುದ್ಧ ಸ್ವಪಕ್ಷದ ಸರ್ಕಾರದ ಮೇಲೆಯೇ ಸಿಡಿದೆದ್ದ ಕಾಂಗ್ರೆಸ್ ಶಾಸಕ!