ಕಬ್ಬು ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ರೈತರ ಪ್ರತಿಭಟನೆ; ಅಂಗಡಿ, ಮಳಿಗೆ ಮುಚ್ಚಿಸಿ ಆಕ್ರೋಶ
ಕಬ್ಬು ಬೆಳೆಗಾರರ ಹೋರಾಟ ತೀವ್ರ: ಹುಬ್ಬಳ್ಳಿಯ ಹಲವು ಪ್ರದೇಶಗಳಲ್ಲಿ ಅಂಗಡಿ ಮುಚ್ಚಿಸಿದ ರೈತರು ಹುಬ್ಬಳ್ಳಿ: ಕಬ್ಬಿಗೆ ಕನಿಷ್ಠ ₹5,500 ಬೆಂಬಲ ಬೆಲೆ ನೀಡಬೇಕು ಎಂದು ಆಗ್ರಹಿಸಿ ಜಂಗ್ಲಿಪೇಟೆಯ ಬಸವೇಶ್ವರ ಸೇವಾ ಸಮಿತಿ ರೈತ ಸಂಘಟನೆ ಸದಸ್ಯರು ನಗರದ ಹಳೇಹುಬ್ಬಳ್ಳಿ ದುರ್ಗದಬೈಲ್, ಇಂಡಿಪಂಪ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಹಳೇಹುಬ್ಬಳ್ಳಿ ಚನ್ನಪೇಟೆ, ಗೌಳಿಗಲ್ಲಿ, ಹಿರೇಪೇಟೆ, ದುರ್ಗದಬೈಲ್ ವೃತ್ತ, ಇಂಡಿಪಂಪ್ ವೃತ್ತದ ಸುತ್ತಮುತ್ತಲಿನ ಅಂಗಡಿಗಳನ್ನು ಬಲವಂತವಾಗಿ ಮುಚ್ಚಿಸಿದರು. ರೈತ ಪ್ರತಿಭಟನೆಗೆ ಸಹಕಾರ ನೀಡುವಂತೆ ವಿನಂತಿಸಿದರು. ವಾಹನಗಳ ಸಂಚಾರ ತಡೆದು ಧರಣಿ ಆರಂಭಿಸಿದ್ದಾರೆ. … Continue reading ಕಬ್ಬು ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ರೈತರ ಪ್ರತಿಭಟನೆ; ಅಂಗಡಿ, ಮಳಿಗೆ ಮುಚ್ಚಿಸಿ ಆಕ್ರೋಶ
Copy and paste this URL into your WordPress site to embed
Copy and paste this code into your site to embed