ಹುಬ್ಬಳ್ಳಿಯಲ್ಲಿ ರೈತರ ಬೃಹತ್ ಪ್ರತಿಭಟನೆ: ಹೆಚ್ಚಿನ ಬಂದೋಬಸ್ತ್ – ಸಚಿವರಿಗೆ 3 ಗಂಟೆವರೆಗೆ ಗಡುವು

ಹುಬ್ಬಳ್ಳಿ: ಡಾ. ಎಂ.ಎಸ್. ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು, ರೈತರು ಬೆಳೆಯುವ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಹಾಗೂ ಲಾಭದಾಯಕ ಬೆಲೆ ನಿಗದಿಪಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಮಂಗಳವಾರ ಹುಬ್ಬಳ್ಳಿಯಲ್ಲಿ ಬೃಹತ್ ರೈತರ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ಹುಬ್ಬಳ್ಳಿ ನಗರದಲ್ಲಿ ಪೊಲೀಸರು ಬಿಗಿ ಭದ್ರತಾ ವ್ಯವಸ್ಥೆ ಕೈಗೊಂಡಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಕಚೇರಿ ಹಾಗೂ ನಿವಾಸದ ಸುತ್ತಮುತ್ತ ಬ್ಯಾರಿಕೇಡ್‌ಗಳನ್ನು ಅಳವಡಿಸಿ … Continue reading ಹುಬ್ಬಳ್ಳಿಯಲ್ಲಿ ರೈತರ ಬೃಹತ್ ಪ್ರತಿಭಟನೆ: ಹೆಚ್ಚಿನ ಬಂದೋಬಸ್ತ್ – ಸಚಿವರಿಗೆ 3 ಗಂಟೆವರೆಗೆ ಗಡುವು