ಯುವ ಪೀಳಿಗೆಗೆ ವರದಾನವಾಗಿರುವ ‘ರೋಜ್‌ಗಾರ್ ಮೇಳ’
ಯುವಕರಿಗೆ ಕೇಂದ್ರ ಸರ್ಕಾರದ ಭರ್ಜರಿ ಅವಕಾಶ: ಹುಬ್ಬಳ್ಳಿಯಲ್ಲಿ ನೇಮಕಾತಿ ಪತ್ರ ವಿತರಣೆ ಹುಬ್ಬಳ್ಳಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ರೋಜ್‌ಗಾರ್ ಮೇಳ’ ಕಾರ್ಯಕ್ರಮದ 19ನೇ ಆವೃತ್ತಿಯ ಅಂಗವಾಗಿ ಹುಬ್ಬಳ್ಳಿಯ ರೈಲ್ವೆ ಆಫೀಸರ್ಸ್ ಕ್ಲಬ್‌ನಲ್ಲಿ ಶನಿವಾರ ವಿಶೇಷ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೇಂದ್ರ ಸಚಿವ ಪ್ರಲ್ಹಾದ್‌ಜೋಶಿ, ಉತ್ತರ ಕರ್ನಾಟಕ ಭಾಗದ ಯುವಕ-ಯುವತಿಯರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ದೇಶಾದ್ಯಂತ 51 ಸಾವಿರಕ್ಕೂ ಹೆಚ್ಚು ನೇಮಕಾತಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ರೋಜ್‌ಗಾರ್ ಮೇಳ ಉಪಕ್ರಮದಡಿ ದೇಶದಾದ್ಯಂತ 47ಕ್ಕೂ … Continue reading ಯುವ ಪೀಳಿಗೆಗೆ ವರದಾನವಾಗಿರುವ ‘ರೋಜ್‌ಗಾರ್ ಮೇಳ’
Copy and paste this URL into your WordPress site to embed
Copy and paste this code into your site to embed