ಹುಬ್ಬಳ್ಳಿ- ವಾರಾಣಸಿ ರೈಲು ಸಂಚಾರ ವಾರಕ್ಕೆ 3 ದಿನ

ನವದೆಹಲಿ: ಉತ್ತರ ಕರ್ನಾಟಕ ಭಾಗದ ಜನತೆಗೆ ಅನುಕೂಲವಾಗುವಂತೆ ನಿರಂತರವಾಗಿ ವಾರದಲ್ಲಿ ಮೂರು ದಿನಗಳ ಕಾಲ ಹುಬ್ಬಳ್ಳಿ-ವಾರಾಣಸಿ ರೈಲು ಸಂಚಾರ ವಿಸ್ತರಣೆಗೆ ರೈಲ್ವೆ ಸಚಿವರಿಂದ ಭರವಸೆ ಸಿಕ್ಕಿದೆ. ದೆಹಲಿಯಲ್ಲಿ ಬುಧವಾರ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರನ್ನು ಭೇಟಿ ಮಾಡಿ, ಉತ್ತರ ಕರ್ನಾಟಕ ಹಾಗೂ ಕಾಶಿ (ವಾರಾಣಸಿ) ನಡುವಿನ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಹುಬ್ಬಳ್ಳಿ-ವಾರಣಾಸಿ ರೈಲು ಸೇವೆ ಹೆಚ್ಚಿಸುವಂತೆ ಮನವಿ ಸಲ್ಲಿಸಿದರು. ಪ್ರಸ್ತುತ ವಾರದಲ್ಲಿ ಒಂದು ದಿನ ಸಂಚರಿಸುತ್ತಿದ್ದು, ಇದನ್ನು … Continue reading ಹುಬ್ಬಳ್ಳಿ- ವಾರಾಣಸಿ ರೈಲು ಸಂಚಾರ ವಾರಕ್ಕೆ 3 ದಿನ