18ರಂದು ಧಾರವಾಡ ಐಐಟಿ ಘಟಿಕೋತ್ಸವ: ಸುಧಾ ಮೂರ್ತಿಗೆ ಗೌರವ ಡಾಕ್ಟರೇಟ್

ಧಾರವಾಡ: ಧಾರವಾಡ ಭಾರತೀಯ ತಂತ್ರಜ್ಞಾನ ಸಂಸ್ಥೆಯ 7ನೇ ಘಟಿಕೋತ್ಸವ ಜು. 18ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ ಎಂದು ಐಐಟಿ ನಿರ್ದೇಶಕ ಡಾ. ವೆಂಕಪ್ಪಯ್ಯ ದೇಸಾಯಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಧಾರವಾಡ ಐಐಟಿಯ ದಶಮಾನೋತ್ಸವದ ನಿಮಿತ್ತ ಗೌರವ ಡಾಕ್ಟರೇಟ್ ಪದವಿಯನ್ನು ರಾಜ್ಯಸಭಾ ಸದಸ್ಯೆ, ಪದ್ಮಭೂಷಣ ಸುಧಾ ಮೂರ್ತಿ ಅವರಿಗೆ ಪ್ರದಾನ ಮಾಡಲಾಗುವುದು ಎಂದರು. ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ದೆಹಲಿ ಭಾರತೀಯ ತಂತ್ರಜ್ಞಾನ ಸಂಸ್ಥೆ ಪ್ರಾಧ್ಯಾಪಕ ಭೀಮ್ ಸಿಂಗ್, ಟಾಟಾ ಪವರ್ ರಿನ್ಯೂವೆಬಲ್ ಮೈಕ್ರೋಗ್ರಿಡ್ ಸಿಇಓ ಮನೋಜ ಗುಪ್ತಾ, … Continue reading 18ರಂದು ಧಾರವಾಡ ಐಐಟಿ ಘಟಿಕೋತ್ಸವ: ಸುಧಾ ಮೂರ್ತಿಗೆ ಗೌರವ ಡಾಕ್ಟರೇಟ್