ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆ: ಹೊಸ ಲೇಬರ್ ಕೋಡ್ ಜಾರಿಗೆ ಒತ್ತು

ಹುಬ್ಬಳ್ಳಿ: ದೇಶದ ಕಾರ್ಮಿಕರ ಸಾಮಾಜಿಕ ಭದ್ರತೆಯನ್ನು ಬಲಪಡಿಸಲು ಕೇಂದ್ರ ಸರ್ಕಾರ ಐತಿಹಾಸಿಕ ಹೆಜ್ಜೆ ಇಟ್ಟಿದ್ದು, ಈಗಾಗಲೇ ಜಾರಿಯಲ್ಲಿದ್ದ 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ ಹೊಸ ಲೇಬರ್ ಕೋಡ್‌ಗಳನ್ನು ಜಾರಿಗೆ ತರಲು ಮುಂದಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಗೋಕುಲ ರಸ್ತೆಯ ಹೆಬಸೂರ ಭವನದಲ್ಲಿ ಕಾರ್ಮಿಕರ ರಾಜ್ಯ ವಿಮಾ ನಿಗಮ (ESIC) ವತಿಯಿಂದ ಆಯೋಜಿಸಲಾದ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಅಭಿವೃದ್ಧಿಗೆ ಕಾರ್ಮಿಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಒತ್ತಿ ಹೇಳಿದರು. ಸಾಮಾಜಿಕ … Continue reading ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆ: ಹೊಸ ಲೇಬರ್ ಕೋಡ್ ಜಾರಿಗೆ ಒತ್ತು