ಭಾರತೀಯ ಅಂತರಿಕ್ಷ ನಿಲ್ದಾಣಕ್ಕೆ ಶತಪ್ರಯತ್ನ
ಡಾ. ವಿಶ್ವನಾಥ ಕೋಟಿ ಧಾರವಾಡ: ಉಪಗ್ರಹ ಉಡಾವಣೆಯಲ್ಲಿ ವಿಶ್ವದ ಗಮನ ಸೆಳೆದಿರುವ ಭಾರತ ಇದೀಗ ತನ್ನದೇ ಆದ ಅಂತರಿಕ್ಷ ನಿಲ್ದಾಣ (Indian Space Station) ಸ್ಥಾಪಿಸುವ ದಿಸೆಯಲ್ಲಿ ಶತಪ್ರಯತ್ನ ನಡೆಸುತ್ತಿದೆ. ಈ ಮಹತ್ವಾಕಾಂಕ್ಷಿ ಗುರಿಗಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಹಗಲಿರುಳು ಶ್ರಮಿಸುತ್ತಿದೆ ಎಂದು ಇಸ್ರೋ ಪ್ರಾಧ್ಯಾಪಕ ಹಾಗೂ ನಿವೃತ್ತ ಇಸ್ರೋ ವಿಜ್ಞಾನಿ ಪ್ರೊ. ರಂಗನಾಥ ನವಲಗುಂದ ಅಭಿಪ್ರಾಯಪಟ್ಟರು. ನಗರದ ವಿದ್ಯಾ ಹಂಚಿನಮನಿ ಅಂತಾರಾಷ್ಟ್ರೀಯ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಧಾರವಾಡಕ್ಕೆ ಆಗಮಿಸಿದ್ದ ಅವರು, ಸಂಯುಕ್ತ … Continue reading ಭಾರತೀಯ ಅಂತರಿಕ್ಷ ನಿಲ್ದಾಣಕ್ಕೆ ಶತಪ್ರಯತ್ನ
Copy and paste this URL into your WordPress site to embed
Copy and paste this code into your site to embed