ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ನಿರ್ಲಕ್ಷ್ಯ: ಹುಬ್ಬಳ್ಳಿಯಲ್ಲಿ ಪರೀಕ್ಷೆ ರದ್ದು

ಹುಬ್ಬಳ್ಳಿಯಲ್ಲಿ ಕನ್ನಡ ಹೋರಾಟ: ರೈಲ್ವೆ ಪರೀಕ್ಷೆಗೆ ಬ್ರೇಕ್ ಹುಬ್ಬಳ್ಳಿ: ರೈಲ್ವೆ ಬಡ್ತಿ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡರ ಬಣ) ಕಾರ್ಯಕರ್ತರು ಹುಬ್ಬಳ್ಳಿಯಲ್ಲಿ ಮಂಗಳವಾರ ಕೇಶ್ವಾಪುರದ ರೈಲ್ವೆ ನೇಮಕಾತಿ ಕಛೇರಿಯ ಎದುರು ಬೃಹತ್ ಪ್ರತಿಭಟನೆ ನಡೆಸಿದರು. ಇಂದು ಬೆಳಗ್ಗೆ ಸೌತ್ ವೆಸ್ಟ್ ರೈಲ್ವೆ ಇಲಾಖೆಯಲ್ಲಿ ರೈಲ್ವೆ ನೇಮಕಾತಿ ಸೆಲ್ ವತಿಯಿಂದ ರೇಲ್ವೆ ಸಿಬ್ಬಂದಿಗಳಿಗೆ ಮುಂಬಡ್ತಿ ನೀಡುವ ಸಲುವಾಗಿ ಇಲಾಖಾ ಪರೀಕ್ಷೆ ಮಾರ್ಚ್‌ 17 ಮತ್ತು 18 … Continue reading ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ನಿರ್ಲಕ್ಷ್ಯ: ಹುಬ್ಬಳ್ಳಿಯಲ್ಲಿ ಪರೀಕ್ಷೆ ರದ್ದು