KUD ರಸ್ತೆ ಸಂಚಾರ ಸಮಸ್ಯೆಗೆ ಅಂತ್ಯ: ರೈಲ್ವೆ ಅಂಡರ್ ಬ್ರಿಡ್ಜ್ ಲೋಕಾರ್ಪಣೆಗೆ ಸಜ್ಜು

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಬಳಿ ರೈಲ್ವೆ ಗೇಟ್ 29 ಸಮಸ್ಯೆಗೆ ಶಾಶ್ವತ ಪರಿಹಾರ ₹55 ಕೋಟಿ ವೆಚ್ಚದ 900 ಮೀಟರ್ ರೈಲ್ವೆ ಅಂಡರ್ ಬ್ರಿಡ್ಜ್ ಲೋಕಾರ್ಪಣೆಗೆ ಸಜ್ಜು ಧಾರವಾಡ: ಧಾರವಾಡ ನಗರದ ಜನತೆ, ವಿದ್ಯಾರ್ಥಿಗಳು ಹಾಗೂ ವಾಹನ ಸವಾರರು ಹಲವು ವರ್ಷಗಳಿಂದ ಎದುರಿಸುತ್ತಿದ್ದ ಸಂಚಾರ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕುವ ಕ್ಷಣ ಸಮೀಪಿಸಿದೆ. ಕರ್ನಾಟಕ ವಿಶ್ವವಿದ್ಯಾಲಯದ (KUD) ಸಮೀಪ ನಿರ್ಮಾಣವಾಗಿರುವ ರೈಲ್ವೆ ಅಂಡರ್ ಬ್ರಿಡ್ಜ್ (RUB) ಕಾಮಗಾರಿ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಸಾರ್ವಜನಿಕ ಬಳಕೆಗೆ ಲಭ್ಯವಾಗಲಿದೆ ಎಂದು ಕೇಂದ್ರ … Continue reading KUD ರಸ್ತೆ ಸಂಚಾರ ಸಮಸ್ಯೆಗೆ ಅಂತ್ಯ: ರೈಲ್ವೆ ಅಂಡರ್ ಬ್ರಿಡ್ಜ್ ಲೋಕಾರ್ಪಣೆಗೆ ಸಜ್ಜು