ಹುಬ್ಬಳ್ಳಿಯಲ್ಲಿ ಡಿಕೆಶಿ ಭಾವಚಿತ್ರಕ್ಕೆ ಕ್ಷೀರಾಭಿಷೇಕ
ಹುಬ್ಬಳ್ಳಿ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಶನಿವಾರ ಸಂಜೆ ಸಿಎಲ್‌ಪಿ ನಾಯಕರಾಗಿ ಆಯ್ಕೆಯಾಗುತ್ತಿದ್ದಂತೆ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಗೋಕುಲ ರಸ್ತೆಯ ಅಕ್ಷಯ ಪಾರ್ಕ್ ವೃತ್ತದಲ್ಲಿ ಸಂಭ್ರಮಾಚರಣೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಪಕ್ಷದ ಹಿರಿಯ ಮುಖಂಡರು, ಸ್ಥಳೀಯ ಪದಾಧಿಕಾರಿಗಳು ಮತ್ತು ಅಪಾರ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿದ್ದರು. ಡಿ.ಕೆ. ಶಿವಕುಮಾರ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡುವ ಮೂಲಕ ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ … Continue reading ಹುಬ್ಬಳ್ಳಿಯಲ್ಲಿ ಡಿಕೆಶಿ ಭಾವಚಿತ್ರಕ್ಕೆ ಕ್ಷೀರಾಭಿಷೇಕ
Copy and paste this URL into your WordPress site to embed
Copy and paste this code into your site to embed