ಹುಬ್ಬಳ್ಳಿಯಲ್ಲಿ ಚಿರತೆ ಪ್ರತ್ಯಕ್ಷ: ಗೋಕುಲ, ಗಾಮನಗಟ್ಟಿ ಜನರಲ್ಲಿ ಆತಂಕ

ತಾರಿಹಾಳ–ಗಾಮನಗಟ್ಟಿ ರಸ್ತೆಯಲ್ಲಿ ಆತಂಕ, ಅರಣ್ಯ ಇಲಾಖೆ ಶೋಧ ಕಾರ್ಯ ತೀವ್ರ ಹುಬ್ಬಳ್ಳಿ: ತಾರಿಹಾಳ ಬ್ರಿಡ್ಜ್‌ನಿಂದ ಗಾಮನಗಟ್ಟಿಗೆ ಸಂಪರ್ಕ ಕಲ್ಪಿಸುವ ವಿಮಾನ ನಿಲ್ದಾಣದ ಹಿಂಬದಿಯ ರಸ್ತೆಯಲ್ಲಿ ಮಂಗಳವಾರ ಚಿರತೆ ಪ್ರತ್ಯಕ್ಷವಾಗಿರುವುದು ಹುಬ್ಬಳ್ಳಿ ನಗರ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಸ್ಥಳೀಯ ನಿವಾಸಿಗಳ ಮೊಬೈಲ್ ಫೋನ್‌ಗಳಲ್ಲಿ ಚಿರತೆಯ ಓಡಾಟದ ದೃಶ್ಯಗಳು ಸೆರೆಯಾಗಿದ್ದು, ಈ ಮೂಲಕ ಕಳೆದ ಕೆಲ ದಿನಗಳಿಂದ ಹರಡಿದ್ದ ಅನುಮಾನಗಳು ಇದೀಗ ದೃಢಪಟ್ಟಿವೆ. ಇದೇ ಚಿರತೆ ಗೋಕುಲ್ ರೋಡ್ ವ್ಯಾಪ್ತಿಯ ರೇಣುಕಾ ನಗರದಲ್ಲಿಯೂ ಕಾಣಿಸಿಕೊಂಡಿದೆ ಎಂಬ … Continue reading ಹುಬ್ಬಳ್ಳಿಯಲ್ಲಿ ಚಿರತೆ ಪ್ರತ್ಯಕ್ಷ: ಗೋಕುಲ, ಗಾಮನಗಟ್ಟಿ ಜನರಲ್ಲಿ ಆತಂಕ