ಟಿಕೆಟ್ ಸಿಗದ ಬೇಸರ: BJP ಶಿಸ್ತು ಸಮಿತಿ ಅಧ್ಯಕ್ಷ ಪಾಟೀಲ ರಾಜೀನಾಮೆ
BJPಯಲ್ಲಿ ಅಸಮಾಧಾನದ ಧ್ವನಿ: 37 ವರ್ಷದ ಸೇವೆಗೆ ಅವಮಾನ – ಪಕ್ಷದ ನಾಯಕರಿಗೆ ಎಚ್ಚರಿಕೆ ಹುಬ್ಬಳ್ಳಿ: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಗೆ ಟಿಕೆಟ್ ಲಭಿಸದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಲಿಂಗರಾಜ ಪಾಟೀಲ ಅವರು ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬುಧವಾರ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಭಾವನಾತ್ಮಕವಾಗಿ ಗದ್ಗ್ಗದಿತ ಧ್ವನಿಯಲ್ಲೇ ಮಾತನಾಡಿದ ಅವರು ತಮ್ಮ ರಾಜೀನಾಮೆ ನಿರ್ಧಾರವನ್ನು ಪ್ರಕಟಿಸಿದರು. ಜೊತೆಗೆ ತಮ್ಮ ರಾಜೀನಾಮೆ ಪತ್ರವನ್ನು ಬಿ.ವೈ.ವಿಜಯೇಂದ್ರ (B. Y. Vijayendra) ಅವರಿಗೆ ಕಳುಹಿಸಿರುವುದಾಗಿ ತಿಳಿಸಿದ್ದಾರೆ. … Continue reading ಟಿಕೆಟ್ ಸಿಗದ ಬೇಸರ: BJP ಶಿಸ್ತು ಸಮಿತಿ ಅಧ್ಯಕ್ಷ ಪಾಟೀಲ ರಾಜೀನಾಮೆ
Copy and paste this URL into your WordPress site to embed
Copy and paste this code into your site to embed