ಮದುವೆಯಾಗಿ ಐದೇ ತಿಂಗಳು: ಹೆಲ್ಮೆಟ್‌ನಿಂದ ಹೊಡೆದು ಪತ್ನಿ ಕೊಲೆ

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಹೆಲ್ಮೆಟ್‌ನಿಂದ ಪತಿಯೊಬ್ಬ ಪತ್ನಿಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ತಾಲೂಕಿನ ತಾರಿಹಾಳ ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ನಾಗರತ್ನ ಹಳೆಮನಿ (19) ಕೊಲೆಯಾದ ಮಹಿಳೆ. ಪತಿ ಶಿವರಾಜ ಕೊಲೆ ಆರೋಪಿಯಾಗಿದ್ದಾನೆ. ತಾರಿಹಾಳದ ಶಿವರಾಜ ನವಲಗುಂದ ತಾಲೂಕಿನ ಇಬ್ರಾಹಿಂಪುರ ಗ್ರಾಮದ ನಾಗರತ್ನ ಅವರನ್ನು ಇದೇ ವರ್ಷ ಫೆಬ್ರವರಿ ತಿಂಗಳಲ್ಲಿ ಮದುವೆಯಾಗಿದ್ದ. ಬುಧವಾರ ಬೆಳಿಗ್ಗೆ ಇಬ್ಬರ ನಡುವೆ ಜಗಳ ಆರಂಭವಾಗಿದ್ದು, ಅದು ವಿಕೋಪಕ್ಕೆ ಹೋಗಿ ಆತ ಹಲ್ಮೆಟ್‌ನಿಂದ ತಲೆಗೆ ಬಲವಾಗಿ ಹೊಡೆದಿದ್ದಾನೆ. ಇದರಿಂದ … Continue reading ಮದುವೆಯಾಗಿ ಐದೇ ತಿಂಗಳು: ಹೆಲ್ಮೆಟ್‌ನಿಂದ ಹೊಡೆದು ಪತ್ನಿ ಕೊಲೆ