ಸೆ. 1ರಂದು `ಚುನಾವಣಾ ಆಯೋಗ ಚಲೋ’ ಬೃಹತ್ ಪ್ರತಿಭಟನೆ

ಧಾರವಾಡ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಆಗಿರುವ ಲೋಪದೋಷ ಮತ್ತು ಸಮರ್ಪಕವಾಗಿ ಮಾಡುವಂತೆ ಆಗ್ರಹಿಸಿ ಸೆ. 1ರಂದು ಬೆಂಗಳೂರಿನಲ್ಲಿ `ಚುನಾವಣಾ ಆಯೋಗ ಚಲೋ’ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ನಟ, ನಿರ್ದೇಶಕ ಪ್ರಕಾಶರಾಜ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಮ್ಮ ರಾಜ್ಯದಲ್ಲಿ ಚುನಾವಣೆ ನಡೆಯಲು ಇನ್ನೂ ಎರಡು ವರ್ಷಗಳು ಬಾಕಿ ಇವೆ. ಆದರೆ, ಕೇವಲ ಒಂದು, ಎರಡು ತಿಂಗಳ ಸಮಯಾವಕಾಶ ನೀಡಿ ಎಸ್‌ಐಆರ್ ಪ್ರಕ್ರಿಯೆಯನ್ನು ಮಾಡಲಾಗಿದ್ದು, ಇದರಿಂದ ಸಾಕಷ್ಟು ಅರ್ಹ ಮತದಾರರು ಪಟ್ಟಿಯಿಂದ ಕೈತಪ್ಪಿ ಹೋಗುತ್ತಿದ್ದಾರೆ … Continue reading ಸೆ. 1ರಂದು `ಚುನಾವಣಾ ಆಯೋಗ ಚಲೋ’ ಬೃಹತ್ ಪ್ರತಿಭಟನೆ