ಹುಬ್ಬಳ್ಳಿಗೆ ಮೇಯರ್, ಧಾರವಾಡಕ್ಕೆ ಉಪ ಮೇಯರ್ ಸ್ಥಾನ ಫಿಕ್ಸ್!

ಹರ್ಷ ಕುಲಕರ್ಣಿಹುಬ್ಬಳ್ಳಿ: ಹು-ಧಾ ಮಹಾನಗರದ ಮೇಯರ್, ಉಪ ಮೇಯರ್ ಆಡಳಿತಾವಧಿ ಇಂದಿಗೆ ಕೊನೆಗೊಳ್ಳಲಿದ್ದು, 25ನೇ ಅವಧಿಗೆ ಮೇಯರ್, ಉಪಮೇಯರ್ ಆಯ್ಕೆಗೆ ಜು. 4ರಂದು ಬೆಳಗ್ಗೆ 9 ಗಂಟೆಗೆ ಮುಹೂರ್ತ ಫಿಕ್ಸ್ ಆಗಿದೆ. ನೂತನ ಮೇಯರ್, ಉಪ ಮೇಯರ್ ಗಾದಿಗೇರಲು ಮುಸುಕಿನ ಗುದ್ದಾಟ ನಡೆದಿದ್ದು, ಮೇಯರ್ ಸ್ಥಾನಕ್ಕೆ ಚಂದ್ರಿಕಾ ಮೇಸ್ತ್ರಿ, ಉಪಮೇಯರ್ ಸ್ಥಾನಕ್ಕೆ ನೀಲವ್ವ ಅರವಳದ ಅವರ ಹೆಸರು ಬಲವಾಗಿ ಕೇಳಿ ಬರುತ್ತಿದೆ. ಈ ಬಾರಿ ಮೇಯರ್ ಸ್ಥಾನ ಎಸ್‌ಸಿ ಮಹಿಳೆಗೆ ಹಾಗೂ ಉಪ ಮೇಯರ್ ಸ್ಥಾನ ಸಾಮಾನ್ಯ … Continue reading ಹುಬ್ಬಳ್ಳಿಗೆ ಮೇಯರ್, ಧಾರವಾಡಕ್ಕೆ ಉಪ ಮೇಯರ್ ಸ್ಥಾನ ಫಿಕ್ಸ್!